Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ.

ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್‌ ಫೋಟೋಶೂಟ್‌ ಮಾಡಿ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ Our universe is expanding ಎಂದು ಬರೆದುಕೊಂಡಿದ್ದರು.

2025ರ ಫೆಬ್ರವರಿ.16ರಂದು ಡಾಲಿ ಧನಂಜಯ್‌ ಅವರು ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.

 

Tags:
error: Content is protected !!