Mysore
22
overcast clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆ.ಆರ್.ಎಸ್ ಹಿನ್ನೀರಿನ ಮೀನು ಸಾಕಾಣಿಕೆ ಸ್ಥಳದಲ್ಲಿ ಮೀನಿಗೆ ಆಹಾರ ಹಾಕಲು ಹೋಗುತ್ತಿದ್ದ ಯುವಕ ದೋಣಿ ಮಗುಚಿ ಬಿದ್ದು ಸಾವನ್ನಪ್ಪಿದ್ದಾನೆ.

ಮೃತನನ್ನು ಪಾಂಡವಪುರ ತಾಲೂಕಿನ ಗಿರಿಯಾರಹಳ್ಳಿ ಗ್ರಾಮದ ಯುವಕ ಎಂದು ಗುರುತಿಸಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

 

Tags:
error: Content is protected !!