Mysore
31
scattered clouds

Social Media

ಶನಿವಾರ, 16 ಮೇ 2026
Light
Dark

ಪಂಚರಾಜ್ಯ ಚುನಾವಣೆ ಫಲಿತಾಂಶ ; ಮತ ಎಣಿಕೆಗೆ ಕ್ಷಣಗಣನೆ

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದ್ದು, ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8ಕ್ಕೆ ಎಣಿಕೆ ಕಾರ್ಯ ಆರಂಭವಾಗಲಿದೆ. ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಸಿಗಲಿದೆ.

Tags:
error: Content is protected !!