Mysore
25
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ.

ಅದೇ ರೀತಿ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈಗ ಅಂಚೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಮತ ಎಣಿಕೆ ಕೇಂದ್ರದ ಸುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್‌ ಫೋನ್‌, ಸ್ಮಾರ್ಟ್‌ ವಾಚ್‌ ಹಾಗೂ ಯಾವುದೇ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

 

Tags:
error: Content is protected !!