Mysore
33
scattered clouds

Social Media

ಸೋಮವಾರ, 11 ಮೇ 2026
Light
Dark

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 63ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 52ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬಿಜೆಪಿ ಹಾಗೂ ಟಿಎಂಸಿ ನಡುವೆ ನೇರಾನೇರ ಹಣಾಹಣಿ ಏರ್ಪಟ್ಟಿದ್ದು, ಮಧ್ಯಾಹ್ನದ ವೇಳೆ ವಿಜಯಮಾಲೆ ಯಾರಿಗೆ ದೊರೆಯಲಿದೆ ಎಂದು ಗೊತ್ತಾಗಲಿದೆ.

 

Tags:
error: Content is protected !!