Mysore
21
moderate rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಕಮಾಲ್‌ ಮಾಡಿದೆ.

ಈಗಿನ ಮಾಹಿತಿ ಪ್ರಕಾರ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಡಿಎಂಕೆಗೆ ಭಾರೀ ಮುಖಭಂಗವಾಗಿದೆ. 106ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ ಕಾಯ್ದುಕೊಂಡಿದ್ದು, 72ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎಐಎಡಿಎಂಕೆ ಮುನ್ನಡೆ ಕಾಯ್ದುಕೊಂಡಿದೆ. ಡಿಎಂಕೆ 51ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ದಳಪತಿ ವಿಜಯ್‌ ಮುಂದೆ ಡಿಎಂಕೆ ನಾಯಕರು ಮಕಾಡೆ ಮಲಗಿದೆ.

Tags:
error: Content is protected !!