Mysore
27
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌

ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌ ಮಾಡಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಅತೀ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಮೂರು ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರಲಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಬಿಜೆಪಿ 172ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಆಡಳಿತಾರೂಧ ಟಿಎಂಸಿ ಪಕ್ಷ 113ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ಪಕ್ಷದ ಮುಂದೆ ಮಕಾಡೆ ಮಲಗಿದೆ.

Tags:
error: Content is protected !!