Mysore
27
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಶನ ಮುಗಿಸಿದ ನಂತರ, ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ನಟ-ರಾಜಕಾರಣಿ ವಿಜಯ್ ಅವರ ನಿವಾಸಕ್ಕೆ ತೆರಳಿದ್ದಾರೆ.

ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಭರ್ಜರಿ ಜಯಗಳಿಸುತ್ತಿದ್ದಂತೆ, ನಟಿ ತ್ರಿಶಾ ಕೃಷ್ಣನ್‌ ಚೆನ್ನೈನ ವಿಜಯ್‌ ನಿವಾಸಕ್ಕೆ ಆಗಮಿಸಿ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ನಿಮಿತ್ತ ಬೆಳಗ್ಗೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು. ದರ್ಶನ ಮುಗಿಸಿದ ನಂತರ ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ವಿಜಯ್‌ ನಿವಾಸಕ್ಕೆ ಆಗಮಿಸಿದ್ರು. ಈ ವೇಳೆ ತಿರುಪತಿ ಲಡ್ಡು ಕೊಟ್ಟು ಅಭಿನಂದನೆ ಸಲ್ಲಿಸಿದ್ದಾರೆ.

 

Tags:
error: Content is protected !!