Mysore
33
broken clouds

Social Media

ಶುಕ್ರವಾರ, 15 ಮೇ 2026
Light
Dark

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

Vinay Kulkarni

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮೇ.26ಕ್ಕೆ ಮುಂದೂಡಿಕೆ ಮಾಡಿದೆ.

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್.‌17ರಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ವಿನಯ್‌ ಕುಲಕರ್ಣಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ತೀರ್ಪಿನಿಂದಾಗಿ ವಿನಯ್‌ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

Tags:
error: Content is protected !!