Mysore
24
broken clouds

Social Media

ಗುರುವಾರ, 28 ಮೇ 2026
Light
Dark

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಸುಮಾರು 10 ಲಕ್ಷ ರೂ ಮೌಲ್ಯದ 20 ಕೆಜಿ, 640 ಗ್ರಾಂ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಟಾಟಾ ಇಂಡಿಗೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

Tags:
error: Content is protected !!