Mysore
23
overcast clouds

Social Media

ಬುಧವಾರ, 20 ಮೇ 2026
Light
Dark

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.

ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.

ಎಬೋಲಾ ಸೋಂಕು ಬುಂಡಿಬುಗ್ಯ ವೈರಸ್‌ನಿಂದ ಹರಡುತ್ತದೆ. ಪ್ರಾಣಿಗಳಲ್ಲಿ ಹರಡಿ ನಂತರ ಮನುಷ್ಯನಿಗೆ ಈ ಸೋಂಕು ಹಬ್ಬುತ್ತದೆ. ಈ ಸೋಂಕು ತಗುಲಿದ ವ್ಯಕ್ತಿಗೆ ತೀವ್ರವಾದ ಜ್ವರ, ತಲೆನೋವು ಮತ್ತು ಮೈಕೈ ನೋವು, ವಾಂತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಈ ಸೋಂಕಿಗೆ ಲಸಿಕೆ ಲಭ್ಯವಿಲ್ಲ.

 

Tags:
error: Content is protected !!