Mysore
30
thunderstorm

Social Media

ಭಾನುವಾರ, 24 ಮೇ 2026
Light
Dark

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಕನ್ನಡ ಸಂಘಟನೆಗಳು ರೈತರ ಮೇಲೆ ಇದ್ದ ಕೇಸ್‌ ಬಗ್ಗೆ ಶಿಫಾರಸು ಮಾಡಲಾಗಿತ್ತು. ಕ್ಯಾಬಿನೆಟ್‌ ಸಬ್‌ ಕಮಿಟಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಕಾನೂನಾತ್ಮಕವಾಗಿ ಕೇಸ್‌ ಹಿಂಪಡೆಯಲು ತೀರ್ಮಾನ ಆಗಿದೆ. 52 ಕೇಸ್‌ ಹಿಂಪಡೆಯಬಹುದು ಎಂದು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

 

Tags:
error: Content is protected !!