Mysore
33
scattered clouds

Social Media

ಗುರುವಾರ, 28 ಮೇ 2026
Light
Dark

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲಲ್.‌ ಈ ಸರ್ಕಾರದಿಂದ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ ಎಂದು ಕಿಡಿಕಾರಿದರು.

ಸಿಎಂ ಯಾರು ಆಗುತ್ತಾರೆ ಅನ್ನೋದು ಮುಖ್ಯವಲ್ಲ. ಯಾರೇ ಸಿಎಂ ಆದರೂ ರಾಜ್ಯದಲ್ಲಿ ಅಭಿವೃದ್ಧಿ ಆಗಲ್ಲ. ರಾಜ್ಯದ ಪರಿಸ್ಥಿತಿ ಬಗ್ಗೆ ನಾವು ತಲೆಕೆಡಿಸಿಕೊಂಡಿದ್ದೇವೆ ಎಂದು ಹೇಳಿದರು.

 

Tags:
error: Content is protected !!