Mysore
22
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

Stop Tug-of-War Over Leadership Debate; Focus on Development Instead

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ.

ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಯಾಗಿದೆ. ಹೀಗಾಗಿ ಸಚಿವರುಗಳಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನಗಳನ್ನು ಇದೀಗ ವಾಪಸ್‌ ಪಡೆಯಲಾಗಿದೆ.

ಮಾಜಿ ಸಚಿವರುಗಳು ಖಾಸಗಿ ಕಾರುಗಳಿಗೆ ಶಿಫ್ಟ್‌ ಆಗಿದ್ದು, ಸರ್ಕಾರಿ ನಿವಾಸದ ನಾಮಫಲಕಗಳನ್ನು ಕೂಡ ತೆಗೆಯಲಾಗಿದೆ.

 

Tags:
error: Content is protected !!