Mysore
27
scattered clouds

Social Media

ಶನಿವಾರ, 30 ಮೇ 2026
Light
Dark

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

dk shivakumara

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

 

Tags:
error: Content is protected !!