Mysore
30
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಡಿಕೆಶಿ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಡಿಕೆಶಿ ಅವರ ಜೊತೆಗೆ 10-12 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

 

Tags:
error: Content is protected !!