Mysore
21
overcast clouds

Social Media

ಬುಧವಾರ, 03 ಜೂನ್ 2026
Light
Dark

ವಿಧಾನಪರಿಷತ್‌ ಚುನಾವಣೆ: ಹರಿಪ್ರಸಾದ್‌ ಸೇರಿ ನಾಲ್ವರಿಗೆ ಕಾಂಗ್ರೆಸ್‌ ಟಿಕೆಟ್‌

"There has been malpractice in the voter list across the entire nation

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬುಧವಾರ ಆಯ್ಕೆ ಮಾಡಿದೆ.

ಬಿ.ಕೆ.ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್‌, ಶಿವಣ್ಣ ಮಳವಳ್ಳಿ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮಗೊಳಿಸಿದ್ದಾರೆ.

 

Tags:
error: Content is protected !!