Mysore
23
overcast clouds

Social Media

ಭಾನುವಾರ, 07 ಜೂನ್ 2026
Light
Dark

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜೂನ್.‌15ರವರೆಗೂ ಇದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!