Mysore
26
light rain

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಳಗಾವಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

 

Tags:
error: Content is protected !!