Mysore
24
light rain

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

ಮುಂಗಾರು ಅಬ್ಬರ: ರಾಜ್ಯದಲ್ಲಿ ಜೂನ್.‌13ರವರೆಗೆ ಭಾರೀ ಮಳೆ ಮುನ್ಸೂಚನೆ

rain land slide s

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಎಂಟ್ರಿಯಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಆರಂಭದಲ್ಲೇ ವರುಣ ಅಬ್ಬರಿಸಿ, ಬೊಬ್ಬರಿದಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.

ಮುಂದಿನ ಆರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಜೂನ್.‌13ರವರೆಗೆ ಬಿರುಗಾಳಿ ಸಮೇತ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

Tags:
error: Content is protected !!