Mysore
30
overcast clouds

Social Media

ಗುರುವಾರ, 11 ಜೂನ್ 2026
Light
Dark

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ ಬಂದ್‌ ಮಾಡಿದೆ.

ಹಾರ್ಮುಜ್‌ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಇರಾನ್‌ ಘೋಷಣೆ ಮಾಡಿದ್ದು, ಈ ಜಲಸಂಧಿಯನ್ನು ದಾಟಲು ಪ್ರಯತ್ನಿಸುವ ಯಾವುದೇ ಹಡಗಿನ ಮೇಲೆ ದಾಳಿ ಮಾಡಲಾಗುವುದು ಎಂದು ಐಆರ್‌ಜಿಸಿಯಿಂದ ಅಧಿಕೃತ ಘೋಷಣೆ ಮಾಡಲಾಗಿದೆ.

ಎಲ್ಲಾ ದೇಶಗಳಿಗೂ ಐಆರ್‌ಜಿಸಿ ಎಚ್ಚರಿಕೆ ಸಂದೇಶ ರವಾನಿಸಿದೆ.. ಹಾರ್ಮುಜ್‌ ಮೇಲಿನ ನಿರ್ಬಂಧದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

 

Tags:
error: Content is protected !!