ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿಯನ್ನು ಸ್ಥಗಿತಗೊಳಿಸುವುದಿಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.




