Mysore
29
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

dgp murder case

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವುದು ಖಂಡನೀಯ.

ಸರ್ಕಾರ ಕೂಡಲೇ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇನ್ನು ಮುಂದೆ ಮಹಾ ಪುರುಷರಿಗೆ ಅಪಮಾನ ಮಾಡಿದವರಿಗೆ ಕಾನೂನಿನ ಪಾಠ ಕಲಿಸಬೇಕಾಗಿದೆ.

– ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಹೆಚ್.ಡಿ. ಕೋಟೆ ತಾ.

Tags:
error: Content is protected !!