Mysore
22
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್‌ ಡ್ರೋನ್‌ ದಾಳಿ ನಡೆಸಿದ್ದು, ಐದು ಜನ ಮೃತಪಟ್ಟಿದ್ದಾರೆ.

ಇಸ್ರೇಲಿ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಶನಿವಾರ ಬೆಳಗಿನ ಜಾವದವರೆಗೆ ನಬತಿಯೇಹ್‌ ಪ್ರದೇಶದ ವಸತಿ ಕಟ್ಟಡಗಳು ಮತ್ತು ಮನೆಗಳ ಮೇಲೆ ಸರಣಿ ದಾಳಿ ನಡೆಸಿವೆ ಎಂದು ಲೆಬನಾನ್‌ ತಿಳಿಸಿದೆ.

Tags:
error: Content is protected !!