Mysore
24
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆಡಳಿತಾರೂಢ ಲೇಬರ್‌ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟಗೊಂಡಿತ್ತು. ಪಕ್ಷದ ಒಳಗಿನ ತೀವ್ರ ರಾಜಕೀಯ ಒತ್ತಡದಿಂದಾಗಿ ಅವರು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ.

ನನ್ನ ಪಕ್ಷದ ನಿರ್ಧಾರವನ್ನು ನಾನು ಗೌರವದಿಂದ ಸ್ವೀಕರಿಸುತ್ತೇನೆ. ನಾನು ಲೇಬರ್‌ ಪಕ್ಷದ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

 

Tags:
error: Content is protected !!