Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ ತಿಳಿಸಿದೆ.

ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಇದುವರೆಗೆ ಒಟ್ಟು 254 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಸರ್ಕಾರ ಬಿಡುಗಡೆ ಮಾಡಿದ್ದ ಅಧಿಕೃತ ಮಾಹಿತಿಯಲ್ಲಿ ಎಬೋಲಾ ಪ್ರಕರಣಗಳ ಸಂಖ್ಯೆ 956 ಆಗಿದ್ದು, ಸಾವಿನ ಸಂಖ್ಯೆ 247 ಆಗಿತ್ತು. ಕೇವಲ 24 ಗಂಟೆಗಳ ಅವಧಿಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುವುದರರೊಂದಿಗೆ ಒಟ್ಟು ಪೀಡಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.

 

 

 

Tags:
error: Content is protected !!