ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.




