Mysore
29
overcast clouds

Social Media

ಗುರುವಾರ, 25 ಜೂನ್ 2026
Light
Dark

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

ಈ ಹಂಚಿಕೆ ರಾಜ್ಯಪಾಲರ ಅನುಮೋದನೆಯೊಂದಿಗೆ ಅಧಿಕೃತವಾಗಿ ಪ್ರಕಟಗೊಂಡಿದೆ.

ಅಧಿಸೂಚನೆಯ ಪ್ರಕಾರ, ಸಚಿವರಿಗೆ ಕೆಳಗಿನ ಕ್ಷೇತ್ರಗಳನ್ನು ವಹಿಸಲಾಗಿದೆ:

ಡಾ.ಜಿ.ಪರಮೇಶ್ವರ್ – ತುಮಕೂರು ಮತ್ತು ಚಿತ್ರದುರ್ಗ

ಕೆ.ಹೆಚ್.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ

ರಾಮಲಿಂಗರೆಡ್ಡಿ – ಬೆಂಗಳೂರು ದಕ್ಷಿಣ ಮತ್ತು ಮಂಡ್ಯ

ಎಂ.ಬಿ. ಪಾಟೀಲ್ – ವಿಜಯಪುರ ಮತ್ತು ಬಾಗಲಕೋಟೆ

ಕೆ.ಜೆ. ಜಾರ್ಜ್ – ಶಿಕ್ಷಣ, ಚಿಕ್ಕಮಗಳೂರು ಮತ್ತು ದಾವಣಗೆರೆ

ಕೃಷ್ಣ ಬೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ

ಈಶ್ವರ ಖಂಡ್ರೆ – ಬೀದರ್ ಮತ್ತು ನಾಗರ

ಸತೀಶ್ ಜಾರಕಿಹೊಳಿ– ಬೆಳಗಾವಿ, ಧಾರವಾಡ ಮತ್ತು ಹಾವೇರಿ

ಪ್ರಿಯಾಂಕ ಖರ್ಗೆ – ಕಲಬುರ್ಗಿ ಮತ್ತು ಯಾದಗಿರಿ

ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು ಮತ್ತು ಕೊಪ್ಪಳ

Tags:
error: Content is protected !!