Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

Flood Situation in Kodagu; Road Connectivity Disrupted; Red Alert Issued

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ.

ಭಾರೀ ಪ್ರವಾಹದಿಂದ ರೈಲು ಸಂಚಾರಕ್ಕೂ ತೊಂದರೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಧೇಮಾಜಿ, ನಲ್ಬಾರಿ, ದಿಬ್ರುಗಢ್‌, ಚಿರಂಗ್‌, ಲಿಖಿಂಪುರ್‌ ಹಾಗೂ ಕೋಕ್ರಾಜಾರ್‌ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಸುಮಾರು 22,124 ಜನರು ಪ್ರವಾಹದಿಂದ ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ.

Tags:
error: Content is protected !!