Mysore
23
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇತ್ತೀಚೆಗೆ ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಖ್ಯಾತ ಉದ್ಯಮಿ ದಿವಂಗತ ಕಾರ್ಲೆ ಅವರ ಮಗನಾಗಿದ್ದ ಶಿವಪ್ರಸಾದ್ ಅವರು ತೇಜಸ್ವಿ ಅವರ ಪರಮಾಪ್ತರಾಗಿದ್ದರು.

Tags:
error: Content is protected !!