Mysore
27
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಜೈಪುರ ಪ್ರಭಾದೇವಿ ಮೆಮೋರಿಯಲ್‌ ಪಿಜಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಆರೋಪಿಗಳು ಸುಮಾರು 40-45 ಅಭ್ಯರ್ಥಿಗಳಿಂದ ಭಾರೀ ಮೊತ್ತದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

 

 

Tags:
error: Content is protected !!