Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

ಜಲಾಶಯಕ್ಕೆ ಒಟ್ಟು 858 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ, ಹೊರಹರಿವಿನ ಪ್ರಮಾಣ 180 ಕ್ಯೂಸೆಕ್ಸ್‌ ಇದೆ.

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇದೇ ರೀತಿ ಮಳೆ ಮುಂದುವರಿದರೆ, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ.

 

 

Tags:
error: Content is protected !!