Mysore
21
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ.

ಹಾರಂಗಿ ಜಲಾಶಯಕ್ಕೆ ಇಂದು 1470 ಕ್ಯೂಸೆಕ್ಸ್‌ ಒಳಹರಿವು ಬರುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಮಳೆ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅಂದಾಜಿಸಲಾಗಿದೆ.

 

Tags:
error: Content is protected !!