Mysore
26
overcast clouds

Social Media

ಬುಧವಾರ, 08 ಜುಲೈ 2026
Light
Dark

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!