Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ.

ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.

ಪ್ರವಾಹದಿಂದ ತಳಿ ಸಾಕಣೆ ಕೇಂದ್ರಗಳ ಬೇಲಿಗಳು ಒಡೆದಿದ್ದು, ನಾಗರಹಾವು ಸೇರಿದಂತೆ ಹಲವು ಸೇರಿ ಹಲವು ವಿಷಕಾರಿ ಹಾವುಗಳು ಹೊರಬಂದಿವೆ. ರಸ್ತೆಗಳು, ಗ್ರಾಮಗಳು ಹಾಗೂ ಪ್ರವಾಹದ ನೀರಿನಲ್ಲಿ ಹಾವುಗಳು ಈಜಾಡುತ್ತಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಹಾವು ಕಡಿತಕ್ಕೆ ಸಾವನ್ನಪ್ಪಿರುವ ಘಟನೆಯೂ ಸಹ ನಡೆದಿದೆ.

 

Tags:
error: Content is protected !!