Mysore
25
overcast clouds

Social Media

ಭಾನುವಾರ, 12 ಜುಲೈ 2026
Light
Dark

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

covid 19

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.

ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಸೋಂಕು ದೃಢಪಟ್ಟಿದೆ. ಅವರು ಸದ್ಯ ಮನೆಯಲ್ಲೇ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ವಿಶೇಷ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ನಿಯೋಜನೆ ಮಾಡಿದೆ.

 

Tags:
error: Content is protected !!