Mysore
23
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

dgp murder case

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು ರಾಜ್ಯ ಸರ್ಕಾರವು ಪ್ರಮುಖ ರಸ್ತೆ ಅಥವಾ ಸಾರ್ವಜನಿಕ ಉದ್ಯಾನವನಕ್ಕೆ ಎಸ್.ಜಾನಕಿ ಅವರ ಹೆಸರನ್ನು ನಾಮಕರಣ ಮಾಡಬೇಕು.

ಜೊತೆಗೆ, ಯುವ ಪ್ರತಿಭಾವಂತ ಗಾಯಕರನ್ನು ಪ್ರೋತ್ಸಾಹಿಸಲು ಪ್ರತಿವರ್ಷ ಎಸ್. ಜಾನಕಿ ರಾಜ್ಯ ಸಂಗೀತ ಪ್ರಶಸ್ತಿಯನ್ನು ಸ್ಥಾಪಿಸುವ ಮೂಲಕ ಆ ಮಹಾ ಕಲಾವಿದರನ್ನು ಗೌರವಿಸಬೇಕು.

– ಎಸ್.ಮಹೇಶ್, ಮೈಸೂರು

Tags:
error: Content is protected !!