Mysore
22
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದು

ನವದೆಹಲಿ: ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್‌ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಆದರೆ, ಪ್ರಾಣೇಶ್‌ ಅವರ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ.

Tags:
error: Content is protected !!