Mysore
25
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು.

ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಪಾಟೀಲ್‌ ಅವರನ್ನು ಕರೆತಂದು ಪೀಠದಲ್ಲಿ ಕೂರಿಸಿದರು. ಸ್ಪೀಕರ್‌ ಆಯ್ಕೆ ಮುಗಿದ ಬಳಿಕ ಕಲಾಪದೊಳಗೆ ವಿಪಕ್ಷ ಬಿಜೆಪಿ ಸದಸ್ಯರು ಪ್ರವೇಶ ಮಾಡಿದರು.

 

Tags:
error: Content is protected !!