Mysore
30
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ ಬ್ರೇಕ್‌ ಬಿದ್ದಿದೆ.

ಕಳೆದ ೬ ದಿನಗಳಿಂದ ಬೆಟ್ಟ ಕಂದಕ ಮತ್ತು ಕಾಡು ಪ್ರದೇಶಗಳಲ್ಲಿ ಹುಡುಕಾಟ ನಡೆಸಲಾಗಿತ್ತು. ಆದರೆ ಇಷ್ಟೆಲ್ಲಾ ಶೋಧ ನಡೆಸಿದರೂ ಅದ್ವೈತ್‌ ಬಗ್ಗೆ ಸುಳಿವು ಸಿಕ್ಕಿಲ್ಲ.

ಶಿವಗಂಗೆ ಬೆಟ್ಟದಲ್ಲಿ ನಡೆಯುತ್ತಿದ್ದ ಶೋಧ ಕಾರ್ಯಾಚರಣೆಯನ್ನು ಸದ್ಯಕ್ಕೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಇದೀಗ ಪ್ರಕರಣಟ ಮುಂದಿನ ತನಿಖೆ ಮತ್ತಷ್ಟು ಕುತೂಹಲ ಮೂಡಿಸಿದೆ.

 

Tags:
error: Content is protected !!