Mysore
29
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ.

ಇಬ್ಬರ ಬ್ಯಾರಕ್‌ನಲ್ಲಿದ್ದ ಆರೋಪಿಯನ್ನು 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ. ಈ ಮೂಲಕ ಪವಿತ್ರಾಗೌಡಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಬಿಗ್‌ ಶಾಕ್‌ ನೀಡಿದ್ದಾರೆ.

Tags:
error: Content is protected !!