Mysore
29
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ.

ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು ಜ್ಯೋತಿ ಬೆಳಗಿ ಸ್ವಾಗತಿಸಿದರು.

ಭಾಗಮಂಡಲದ ಕಾವೇರಿ ಕಾಲೇಜು ಮೈದಾನಕ್ಕೆ ಬಂದಿಳಿದ ಡಿಕೆಶಿಯನ್ನು ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಅವರು ಬರಮಾಡಿಕೊಂಡರು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಕೊಡಗು ಜಿಲ್ಲಾಧಿಕಾರಿ ಸೋಮಶೇಖರ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಎಸ್ ಪಿ ಬಿಂದುಮಣಿ ಸೇರಿದಂತೆ ವಿವಿಧ ಅಧಿಕಾರಿಗಳಿಂದ ಹಾಜರಿದ್ದರು.

ಬಳಿಕ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಪೊಲೀಸ್‌ ಇಲಾಖೆಯ ಗೌರವ ವಂದನೆ ಸ್ವೀಕರಿಸಿದರು.

Tags:
error: Content is protected !!