Mysore
23
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ.

ಯರಗಂಬಳ್ಳಿ ಗ್ರಾಮದ ಶೋಭಾ ಕೋಂ ನಾಗನಾಯಕ ಎಂಬುವವರಿಗೆ ಸೇರಿದ ಸರ್ವೇ ನಂಬರ್ 518/6ರಲ್ಲಿ ಕಟ್ಟಿ ಹಾಕಿದ ಕರು ಸೋಮವಾರ ಮುಂಜಾನೆ ಚಿರತೆ ದಾಳಿಗೆ ಬಲಿಯಾಗಿದೆ. ಆಗಾಗಿ ಅರಣ್ಯ ಇಲಾಖೆ ಹಾಗೂ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಪ್ರಾಣಿ ಹಾವಳಿ ಮಿತಿಮೀರಿದ್ದು ಇಲಾಖೆ ಪ್ರಾಣಿ ಕಾಯುವಲ್ಲಿ ವಿಫಲವಾಗಿದೆ. ಮೇಲಧಿಕಾರಿಗಳು ಕ್ರಮ ವಹಿಸಿ ರೈತರಿಗೆ ಹಾಗೂ ಬೆಳೆಗಳಿಗೂ ರಕ್ಷಣೆ ಮಾಡಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:
error: Content is protected !!