ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ.
ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ.
ಈ ಯೋಜನೆಯಿಂದ ರಾಜ್ಯದ ಜನರಿಗೆ ಅಡುಗೆ ಅನಿಲದ ವೆಚ್ಚದಲ್ಲಿ ದೊಡ್ಡ ಮಟ್ಟದ ಉಳಿತಾಯವಾಗಲಿದೆ.
ವಿಜಯ್ ಸರ್ಕಾರದ ಈ ಬಂಪರ್ ಆಫರ್ ಇದೀಗ ತಮಿಳುನಾಡಿನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.




