Mysore
22
broken clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

KRS Dam

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, CWMA ಎತ್ತಿಹಿಡಿದಿದೆ.

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ CWMA ಸೂಚನೆ ನೀಡಿದೆ.

ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Tags:
error: Content is protected !!