Mysore
21
overcast clouds

Social Media

ಗುರುವಾರ, 15 ಅಕ್ಟೋಬರ್ 2026
Light
Dark

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

ಸತತ ಧಾರಾಕಾರ ಮಳೆಯಿಂದಾಗಿ ನದಿಯ ನೀರಿನ ಮಟ್ಟ ತೀವ್ರವಾಗಿ ಏರಿದ್ದು, ರಾಮಘಾಟ್, ನಿರ್ಮೋಹಿ ಅಖಾಡ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Tags:
error: Content is protected !!