Mysore
28
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ.

ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ ಕಾಲೋನಿ ಮೇಲಿನ ಬೆಟ್ಟದಲ್ಲಿ ಈ ಘಟನೆ ನಡೆದಿದೆ.

ಕಲ್ಲುಬಂಡೆ ಉರುಳಿದರೆ ಕೆಳಭಾಗದಲ್ಲಿರುವ ಮನೆಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇದೆ.

ಮಾಹಿತಿ ತಿಳಿಯುತ್ತಿದ್ದಂತೆ ಎನ್‌ಡಿಆರ್‌ಎಫ್‌ ತಂಡ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯಕ್ಕೆ ಯಾವುದೇ ಅಪಾಯ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Tags:
error: Content is protected !!