Mysore
26
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಕುರಿತು ಮಂಗಳವಾರ ಸುಪ್ರೀಂ ಕೋರ್ಟ್‌ಗೆ CJP ಮಾಹಿತಿ ನೀಡಿದೆ.

Tags:
error: Content is protected !!