Mysore
30
light rain

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ.

ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ.

ಇದೀಗ ಹೈಡ್ರೋ ಪವರ್ ಸುರಂಗದಲ್ಲಿ 10 ಮೃತದೇಹಗಳು ಪತ್ತೆಯಾಗಿವೆ.

ನಾಪತ್ತೆಯಾದವರಿಗಾಗಿ ರಕ್ಷಣಾ ತಂಡಗಳಿಂದ ನಿರಂತರ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದ್ದು, ನಾಪತ್ತೆಯಾದವರ ಪತ್ತೆಗೆ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.

Tags:
error: Content is protected !!