ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ.
ಕೂಡುಮಂಗಳೂರು ದೊಡ್ಡಮ್ಮತಾಯಿ ದೇವಾಲಯದ ಬಳಿ ಈ ಘಟನೆ ನಡೆದಿದ್ದು, ಭಾರೀ ಗಾಳಿ ಮಳೆಗೆ ರಸ್ತೆಯ ಬದಿಯಲ್ಲಿದ್ದ ಮರ ಪಿಕಪ್ ವಾಹನದ ಮೇಲೆ ಉರುಳಿ ಬಿದ್ದಿದೆ
ಮರ ಬಿದ್ದ ರಭಸಕ್ಕೆ ಪಿಕಪ್ ವಾಹನ ಜಖಂಗೊಂಡಿದ್ದು, ಚಾಲಕ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ



